ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನವೀನ ಪಟ್ನಾಯಕ್ 

ಪ್ರಗತಿವಾಹಿನಿ ಸುದ್ದಿ: ಲೋಕಸಭೆ ಚುನಾವಣೆ ಜೊತೆ ಒಡಿಸ್ಸಾ ವಿಧಾನಸಭೆಗೆ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಆಡಳಿತ ರೂಢ ಬಿಜೆಡಿಯು ಹೀನಾಯ ಸೋಲನ್ನು ಕಂಡಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಹಾಗೂ ಬಿಜೆಡಿ ಮುಖ್ಯಸ್ಥ ನವೀನ್ ಪಟ್ನಾಯಕ್ ಅವರು ತಮ್ಮ ಹುದ್ದೆಗೆ ರಾಜೀನಾಮೆಯನ್ನು ನೀಡಿದ್ದಾರೆ.  ಇನ್ನು ರಾಜ್ಯದ ಒಟ್ಟು 147 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯು 78 ಸ್ಥಾನಗಳನ್ನು ಗೆದ್ದಿದೆ. ಅತ್ತ ಕಾಂಗ್ರೆಸ್ ಕೇವಲ 14 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ತೃಪ್ತಿಪಟ್ಟಿದೆ. ಈ ಮೂಲಕ ಸ್ಪಷ್ಟ ಬಹುಮತ ಸಾಧಿಸಿರುವ ಬಿಜೆಪಿ … Continue reading ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನವೀನ ಪಟ್ನಾಯಕ್