*ಕೆ.ಆರ್.ಎಸ್ ಮಾದರಿಯಲ್ಲಿ ನವಿಲುತೀರ್ಥ ಅಭಿವೃದ್ಧಿಗೆ ಯತ್ನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಮಲಪ್ರಭಾ ಜಲಾಶಯಕ್ಕೆ ಗಂಗಾ ಪೂಜೆ; ಬಾಗಿನ ಅರ್ಪಣೆ ಪ್ರಗತಿವಾಹಿನಿ ಸುದ್ದಿ: ಉತ್ತಮ ಮಳೆಯಿಂದ ಮಲಪ್ರಭಾ ಜಲಾಶಯ ಮಟ್ಟ ಸಂಪೂರ್ಣ ಭರ್ತಿಯಾಗಿದ್ದು, ಪ್ರತಿವರ್ಷದಂತೆ ಹುಬ್ಬಳ್ಳಿ, ಧಾರವಾಡ ಸೇರಿದಂತೆ ಸವದತ್ತಿ, ಬೈಲಹೊಂಗಲ ತಾಲೂಕುಗಳಿಗೆ ಮಲಪ್ರಭಾ ಜಲಾಶಯದಿಂದ ಕುಡಿಯುವ ನೀರು ಬಿಡುಗಡೆ ಮಾಡಲಾಗುತ್ತಿದೆ. ಬೇಸಿಗೆ ಕಾಲದಲ್ಲಿ ಜನ, ಜಾನುವಾರುಗಳಿಗೆ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ನೀರಿನ ಸಮಸ್ಯೆ ಇರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ್ ಅವರು … Continue reading *ಕೆ.ಆರ್.ಎಸ್ ಮಾದರಿಯಲ್ಲಿ ನವಿಲುತೀರ್ಥ ಅಭಿವೃದ್ಧಿಗೆ ಯತ್ನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*