*ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಮೋಸ್ಟ್ ವಾಂಟೆಡ್ ನಕ್ಸಲ್ ಕಮಾಂಡರ್ ಸೇರಿ 6 ಮಾವೋವಾದಿಗಳು ಬಲಿ*

ಪ್ರಗತಿವಾಹಿನಿ ಸುದ್ದಿ: ಆಂಧ್ರಪ್ರದೇಶ, ಛತ್ತೀಸ್ ಗಢ ಹಾಗೂ ತೆಲಂಗಾಣ ರಾಜ್ಯಗಳ ತ್ರಿ ಜಂಕ್ಷನ್ ಬಳಿ ನಡೆದ ಎನ್ ಕೌಂಟರ್ ಕಾರ್ಯಾಚರಣೆಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಕಮಾಂಡರ್ ಸಾವನ್ನಪ್ಪಿದ್ದಾನೆ. ಭದ್ರತಾಪಡೆಗಳು ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಕ್ಸಲ್ ಕಮಾಂಡರ್ ಮಾಡ್ವಿ ಹಿಡ್ಮಾ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ. ಈತ 26 ಸಶಸ್ತ್ರ ದಾಳಿಗಳ ರೂವಾರಿಯಾಗಿದ್ದ. ಸುಕ್ಮಾದಲ್ಲಿ ಜನಿಸಿದ್ದ ಈತ ಪೀಪಲ್ಸ್ ಲಿಬರೇಷನ್ ಗೆರಿಲ್ಲಾ ಆರ್ಮಿಯ ಬೆಟಾಲಿಯನ್ ಮುನ್ನಡೆಸುತ್ತಿದ್ದ. ಸಿಪಿಐ ಮಾವೋವಾದಿಗಳ ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯ ಸದಸ್ಯನಾಗಿದ್ದ. … Continue reading *ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಮೋಸ್ಟ್ ವಾಂಟೆಡ್ ನಕ್ಸಲ್ ಕಮಾಂಡರ್ ಸೇರಿ 6 ಮಾವೋವಾದಿಗಳು ಬಲಿ*