*5 ವರ್ಷಗಳ ಬಳಿಕ ಮತ್ತೆ ನಕ್ಸಲರು ಪ್ರತ್ಯಕ್ಷ; ಚುರುಕೊಂಡ ಕಾರ್ಯಾಚರಣೆ*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ-ಕೊಡಗು ಭಾಗಗಳಲ್ಲಿ ನಕ್ಸಲರು ಪ್ರತ್ಯಕ್ಷರಾಗಿದ್ದು, 5 ವರ್ಷಗಳ ಬಳಿಕ ಈ ಭಾಗದಲ್ಲಿ ಕೆಂಪು ಉಗ್ರರು ಮತ್ತೆ ಕಾಣಿಸಿಕೊಂಡಿದ್ದಾರೆ. ಕಡಮಕಲ್ಲುಬಳಿಯ ಕೂಜಿಮಲೆಯ ರಬ್ಬರ್ ಎಸ್ಟೇಟ್ ಬಳಿ ಇರುವ ಅಂಗಡಿಯೊಂದರಲ್ಲಿ 8 ಜನರಿದ್ದ ನಕ್ಸಲರ ಗುಂಪು ದಿನಸಿ ಖರೀದಿಸಿ ಹೋಗಿದೆ. ಈ ನಿಟ್ಟಿನಲ್ಲಿ ಪೊಲೀಸರು ನಕ್ಸಲರಿಗಾಗಿ ತೀವ್ರ ಶೋಧ ನಡೆಸಿದ್ದಾರೆ. ಕೂಜಿಮಲೆ, ಕಲ್ಮಕ್ಕಾರ್ ಗೆ ನಕ್ಸಲ್ ನಿಗ್ರಹ ಪಡೆ ಭೇಟಿ ನೀಡಿ ಪರಿಶೀಲಿಸಿದೆ. ಇನ್ನೊಂದೆಡೆ ದಕ್ಷಿಣ ಕನ್ನಡ ಹಾಗೂ ಕೊಡಗು ಪೊಲೀಸರು ನಕ್ಸಲರ ವಿರುದ್ಧ ಜಂಟಿ … Continue reading *5 ವರ್ಷಗಳ ಬಳಿಕ ಮತ್ತೆ ನಕ್ಸಲರು ಪ್ರತ್ಯಕ್ಷ; ಚುರುಕೊಂಡ ಕಾರ್ಯಾಚರಣೆ*