*ತಲೆಮರೆಸಿಕೊಂಡಿದ್ದ ಏಕೈಕ ನಕ್ಸಲ್ ಶರಣಾಗತಿ*

ಪ್ರಗತಿವಾಹಿನಿ ಸುದ್ದಿ: ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಮುಂದೆ 6 ನಕ್ಸಲರು ಶರಣಾಗಿದ್ದರು. ಇದೀಗ ಮತ್ತೋರ್ವ ನಕ್ಸಲ್ ಶರಣಾಗತನಾಗಿದ್ದಾರೆ. ಹಲವು ವರ್ಷಗಳಿಂದ ಭೂಗತನಾಗಿದ್ದ ನಕ್ಸಲ್ ರವೀಂದ್ರ ಇಂದು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಿದ್ದಾರೆ. ಜಿಲ್ಲಾಧಿಕಾರಿ ಮೀನಾ ನಾಗರಾಜ್, ಎಸ್ ಪಿ ವಿಕ್ರಂ ಆಮ್ಟೆ ಎದುರು ಶರಣಾಗಿದ್ದಾರೆ.Home add -Advt ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಕೋಟೆಹೊಂಡ ನಿವಾಸಿಯಾಗಿರುವ ರವೀಂದ್ರ ಕಳೆದ 18 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು. ನಕ್ಸಲ್ ನಾಯಕ ವಿಕ್ರಂ ಗೌಡ … Continue reading *ತಲೆಮರೆಸಿಕೊಂಡಿದ್ದ ಏಕೈಕ ನಕ್ಸಲ್ ಶರಣಾಗತಿ*