*ನಕ್ಸಲರು ಶರಣಾಗತರಾದರೆ ಆರ್ಥಿಕ, ಕಾನೂನು ನೆರವು: ಇಲ್ಲವೇ ಕಠಿಣ ಕ್ರಮ ಎಚ್ಚರಿಕೆ: ಸಿಎಂ ಸಿದ್ದರಾಮಯ್ಯ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, ಈ ಮಧ್ಯೆ ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ನನ್ನನ್ನು ಭೇಟಿ ಮಾಡಿರುತ್ತಾರೆ. ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ಕಟ್ಟುನಿಟ್ಟಿನ … Continue reading *ನಕ್ಸಲರು ಶರಣಾಗತರಾದರೆ ಆರ್ಥಿಕ, ಕಾನೂನು ನೆರವು: ಇಲ್ಲವೇ ಕಠಿಣ ಕ್ರಮ ಎಚ್ಚರಿಕೆ: ಸಿಎಂ ಸಿದ್ದರಾಮಯ್ಯ ಘೋಷಣೆ*