ಪ್ರಗತಿವಾಹಿನಿ ಸುದ್ದಿ: ಮೋಸ್ಟ್ ವಾಂಟೆಡ್ 6 ನಕ್ಸಲರು ಗೃಹ ಕಚೇರಿ ಕೃಷ್ಣಾದಲ್ಲಿ ಶರಣಾಗತರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಮ್ಮುಖದಲ್ಲಿ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ 6 ನಕ್ಸಲರು ಶರಣಾಗಿದ್ದಾರೆ. ನಕ್ಸಲರ ಶರಣಾಗತಿ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು ನಿರ್ಧರಿಸಿರುವ ನಕ್ಸಲ್ ಚಳುವಳಿಗಾರರನ್ನು ಸ್ವಾಗತಿಸುತ್ತೇನೆ. ಇವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಈಡೇರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ. ಇವರ ವಿರುದ್ದದ ಪ್ರಕರಣಗಳ ಶೀಘ್ರ ಇತ್ಯರ್ಥ್ಕಕ್ಕೆ ಅಗತ್ಯವಾದ ಕ್ರಮಗಳನ್ನೂ … Continue reading *ನಕ್ಸಲ್ ಯುಗಾಂತ್ಯ?*
Copy and paste this URL into your WordPress site to embed
Copy and paste this code into your site to embed