*ಕಾಂಗ್ರೆಸ್ ಶಾಸಕಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರಿಗೆ ಅಶ್ಲೀಲ ಮೆಸೇಜ್ ಮಾಡಿದ್ದ ಆರೋಪಿಯನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ಶಾಸಕಿ ನಯನಾ ಮೋಟಮ್ಮ ಎರಡು ಇನ್ ಸ್ಟಾಗ್ರಾಂ ಖಾತೆಯನ್ನು ಹೊಂದಿದ್ದಾರೆ. ಪ್ರವಾಸ ಹಾಗೂ ವೈಯಕ್ತಿಕ ವಿಚಾರ ಹಂಚಿಕೊಳ್ಳುವ ಅವರ ಇನ್ ಸ್ಟಾಗ್ರಾಂ ಖಾತೆಯಲ್ಲಿ ಕಿಡಿಗೇಡಿಯೊಬ್ಬ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ. ನಯನಾ ಮೋಟಮ್ಮ ಅವರ ಬಟ್ಟೆ ವಿಚಾರವಾಗಿ ಆಕ್ಷೇಪಾರ್ಹವಾಗಿ ಕಮೆಂಟ್ ಮಾಡಿದ್ದು, ಈ ಬಗ್ಗೆ ನಯನಾ ಮೋಟಮ್ಮ ಪಿಎ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ … Continue reading *ಕಾಂಗ್ರೆಸ್ ಶಾಸಕಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಆರೋಪಿ ಅರೆಸ್ಟ್*