ಎನ್ ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ: ಇಬ್ಬರು ಪೊಲೀಸರ ವಶಕ್ಕೆ
ಪ್ರಗತಿವಾಹಿನಿ ಸುದ್ದಿ, ಮುಂಬೈ: ಮಹಾರಾಷ್ಟ್ರದ ಎನ್ ಸಿಪಿ ನಾಯಕ, ಅಜಿತ್ ಪವಾರ್ ಬಣದ ಬಾಬಾ ಸಿದ್ದಿಕಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಶನಿವಾರ ರಾತ್ರಿ 9.15ರ ಹೊತ್ತಿಗೆ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಮಗನ ಕಚೇರಿ ಬಳಿಯೇ ಅವರ ಮೇಲೆ ಮೂವರು ಗುಂಡಿಕ್ಕಿದ್ದಾರೆ. ತಕ್ಷಣ ಅವರನ್ನು ತಕ್ಷಣ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ.Home add -Advt ಬಾಬಾ ಸಿದ್ದಿಕ್ಕಿ ಕಾಂಗ್ರೆಸ್ ತೊರೆದು ಅಜಿತ್ ಪವಾರ್ ಎನ್‌ಸಿಪಿ ಬಣ ಸೇರಿಕೊಂಡಿದ್ದರು. ಇಂದು(ಅ.12) ರಾತ್ರಿ 9.30ರ ಸುಮಾರಿಗೆ … Continue reading ಎನ್ ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ: ಇಬ್ಬರು ಪೊಲೀಸರ ವಶಕ್ಕೆ
Copy and paste this URL into your WordPress site to embed
Copy and paste this code into your site to embed