Election NewsNationalPolitics

NDA 270, INDIA 116 ಕ್ಷೇತ್ರಗಳಲ್ಲಿ ಮುನ್ನಡೆ

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ದೇಶಾದ್ಯಂತ ಲೋಕಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಎನ್ ಡಿಎ 270 ಕ್ಷೇತ್ರಗಳಲ್ಲಿ ಹಾಗೂ ಇಂಡಿಯಾ ಒಕ್ಕೂಟ 116 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

ಬೆಳಗಾವಿ ಹಾಗೂ ಚಿಕ್ಕೋಡಿಯಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಬೆಳಗಾವಿಯಲ್ಲಿ ಜಗದೀಶ ಶೆಟ್ಟರ್ 42,248 ಮತ ಪಡೆದರೆ, ಕಾಂಗ್ರೆಸ್ ನ ಮೃಣಾಲ ಹೆಬ್ಬಾಳಕರ್ 34,108 ಮತ ಪಡೆದಿದ್ದಾರೆ.

Related Articles

Back to top button