ಎನ್ ಡಿ ಎ ಸಭೆ ಮುಕ್ತಾಯ: ನರೇಂದ್ರ ಮೋದಿಯೇ ನಮ್ಮ ನಾಯಕ ಎಂದ ಮಿತ್ರ ಪಕ್ಷಗಳು

ಪ್ರಗತಿವಾಹಿನಿ ಸುದ್ದಿ: ಲೋಕಸಭೆಯ ಫಲಿತಾಂಶದಲ್ಲಿ ಯಾರಿಗೂ ಸ್ಪಷ್ಟ ಬಹುಮತ ಸಿಗದ ಹಿನ್ನಲೆ ಇಂದು ದೆಹಲಿಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿ ಎ ಒಕ್ಕೂಟದ ಹಿರಿಯ ನಾಯಕರು ಸರ್ಕಾರ ರಚನೆ ಬಗ್ಗೆ  ಚರ್ಚಿಸಿದ್ದು, ಮೋದಿಯೆ ನಮ್ಮ ನಾಯಕ ಎಂದು ಎಲ್ಲರು ಒಪ್ಪಿಕೊಂಡಿದ್ದಾರೆ.  ನರೇಂದ್ರ ಮೋದಿ ಅವರೆ ಮೂರನೆ ಅವಧಿಗೆ ಪ್ರಧಾನಿಯಾಗಲಿದ್ದಾರೆ.‌ ಹಾಗೂ ನರೇಂದ್ರ ಮೋದಿ ಅವರನ್ನು ಮೈತ್ರಿಕೂಟದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಬಡವರು, ಮಹಿಳೆಯರು, ಯುವಕರು, ರೈತರು ಮತ್ತು ಸಮಾಜದ ವಂಚಿತ ವರ್ಗಗಳ ಸೇವೆಗೆ ಮೈತ್ರಿ … Continue reading ಎನ್ ಡಿ ಎ ಸಭೆ ಮುಕ್ತಾಯ: ನರೇಂದ್ರ ಮೋದಿಯೇ ನಮ್ಮ ನಾಯಕ ಎಂದ ಮಿತ್ರ ಪಕ್ಷಗಳು