*ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆ ರದ್ದು*
ಪ್ರಗತಿವಾಹಿನಿ ಸುದ್ದಿ: ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳ ಬೆನ್ನಲ್ಲೇ, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಮಹತ್ವದ ನಿರ್ಧಾರ ಕೈಗೊಂಡಿದ್ದು, ಮೇ 3 ರಂದು ನಡೆದಿದ್ದ ನೀಟ್ ಯುಜಿ ಪರೀಕ್ಷೆಯನ್ನು ರದ್ದುಗೊಳಿಸಿದೆ. ರಾಜಸ್ಥಾನದ ಸಿಕಾರ್‌ನಲ್ಲಿ ಮೇ 1 ರಂದೇ ‘ಊಹೆ ಪತ್ರಿಕೆ’ (Guess Paper) ರೂಪದಲ್ಲಿ ಪ್ರಶ್ನೆಗಳು ಪ್ರಸಾರವಾಗಿದ್ದವು. ಈ ಊಹೆ ಪತ್ರಿಕೆಯಲ್ಲಿದ್ದ ಸುಮಾರು 100ಕ್ಕೂ ಹೆಚ್ಚು ಜೀವಶಾಸ್ತ್ರ ಮತ್ತು ರಸಾಯನಶಾಸ್ತ್ರದ ಪ್ರಶ್ನೆಗಳು ಅಸಲಿ ಪ್ರಶ್ನೆಪತ್ರಿಕೆಗೆ ಹೋಲಿಕೆಯಾಗಿದ್ದವು ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಆಪಾದಿತ ಅವ್ಯವಹಾರಗಳ ಕುರಿತು ರಾಜಸ್ಥಾನದ … Continue reading *ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆ ರದ್ದು*
Copy and paste this URL into your WordPress site to embed
Copy and paste this code into your site to embed