ಪ್ರಗತಿವಾಹಿನಿ ಸುದ್ದಿ: “ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ಈಗ ಮಾತನಾಡುವ ಬದಲು ಪ್ರಾರಂಭದಲ್ಲೇ ಮಾತನಾಡಬೇಕಿತ್ತು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಯಾರನ್ನೂ ಕಾಪಾಡುವ ಪ್ರಶ್ನೆಯೇ ಕೇಂದ್ರ ಸರ್ಕಾರದ ಮುಂದಿರಬಾರದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಆಗ್ರಹಿಸಿದರು. ಬೆಂಗಳೂರಿನ ಕೆ ಜಿ ರಸ್ತೆ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.Home add -Advt “ಬಿಜೆಪಿಯವರೇ ನಿಮ್ಮ ಮಕ್ಕಳೂ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ದೇಶದ ಯುವ ಜನತೆಯ ಭವಿಷ್ಯ ಹಾಳಾಗುತ್ತಿದೆ. ವೈಫಲ್ಯವನ್ನು … Continue reading *ಬಿಜೆಪಿಯವರೇ ನಿಮ್ಮ ಮಕ್ಕಳೂ ವಿದ್ಯಾಭ್ಯಾಸ ಮಾಡುತ್ತಿಲ್ಲವೇ? ಒಬ್ಬ ವ್ಯಕ್ತಿ ರಾಜಿನಾಮೆಯಿಂದ ಏನಾಗುತ್ತದೆ? ಯುವ ಜನತೆಯ ಭವಿಷ್ಯ ಯೋಚಿಸಿ ಎಂದ ಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed