*ಮುನ್ನಾಬಾಯಿ ಎಂಬಿಬಿಎಸ್ ನಂತೆ ನೀಟ್ ಪರೀಕ್ಷೆ ಬರೆಯಕು ಬಂದಿದ್ದ 9 ನಕಲಿ ವಿದ್ಯಾರ್ಥಿಗಳು ಸೇರಿ 30 ಜನರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ನೀಟ್ ಪರೀಕ್ಷೆ ಬರೆಯಲು ಆಗಮಿಸಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಪೊಲಿಸರು ಬಂಧಿಸಿರುವ ಘಟನೆ ಬಿಹಾರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದೆ. ನೀಟ್ ಮರುಪರೀಕ್ಷೆ ವೇಳೆ 9 ನಕಲಿ ಅಭ್ಯರ್ಥಿಗಳು ಮಾತ್ರವಲ್ಲ ಅವರೊಂದಿಗಿದ್ದ 30 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಲಖಿಸರಾಯ್ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿದೆ. ಪರೀಕ್ಷಾ ಕೇಂದ್ರಗಳ ಮೇಲೆ ದಾಳಿ ನಡೆಸಿ ಬೇರೆಯವರ ಹೆಸರಿನಲ್ಲಿ ಪರೀಕ್ಷೆ ಬರೆಯಲು ಬಂದಿದ್ದ 9 ನಕಲಿ ಅಭ್ಯರ್ಥಿಗಳು ಸೇರಿ 30 ಜನರನ್ನು ಪತ್ತೆಹಚ್ಚಿದೆ. … Continue reading *ಮುನ್ನಾಬಾಯಿ ಎಂಬಿಬಿಎಸ್ ನಂತೆ ನೀಟ್ ಪರೀಕ್ಷೆ ಬರೆಯಕು ಬಂದಿದ್ದ 9 ನಕಲಿ ವಿದ್ಯಾರ್ಥಿಗಳು ಸೇರಿ 30 ಜನರು ಅರೆಸ್ಟ್*