*ಮುಂದಿನ ವರ್ಷದಿಂದ ಆನ್ ಲೈನ್ ನಲ್ಲಿ ನೀಟ್ ಪರೀಕ್ಷೆ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಮುಂದಿನ ವರ್ಷದಿಂದ ಆನ್ ಲೈನ್ ನಲ್ಲಿ ನೀಟ್ ಪರೀಕ್ಷೆ ನಡೆಸಲಾಗುವುದು. ಕಂಪ್ಯೂಟರ್ ಆಧಾರಿತ ನೀಟ್ ಪರೀಕ್ಷೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಧರ್ಮೇಂದ್ರ ಪ್ರಧಾನ್, ನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಆನ್ ಲೈನ್ ಪರೀಕ್ಷೆಗೆ ತಯಾರಿ ನಡೆಸಲಾಗಿದೆ ಎಂದರು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಇದರ ಜವಾಬ್ದಾರಿ ನಾವು ತೆಗೆದುಕೊಳ್ಳುತ್ತೇವೆ. ಸಚಿವಾಲಯ ಇದನ್ನು ಸರಿಪಡಿಸಲಿದೆ. ಮೇ … Continue reading *ಮುಂದಿನ ವರ್ಷದಿಂದ ಆನ್ ಲೈನ್ ನಲ್ಲಿ ನೀಟ್ ಪರೀಕ್ಷೆ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾಹಿತಿ*