*ನೀಟ್ ಪರೀಕ್ಷಾ ಅಕ್ರಮ: ಅಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ: ಮರುಪರೀಕ್ಷೆಗೆ ಸಿಎಂ ಆಗ್ರಹ*

ನೀಟ್ ಅಕ್ರಮದ ಬಗ್ಗೆ ತನಿಖೆಯಾಗಲಿ: ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ: ನೀಟ್ ಪರೀಕ್ಷೆಯಲ್ಲಿ ಕೆಲವು ರ್ಯಾಂಕ್ ನೀಡುವುದರಲ್ಲಿ ಹಾಗೂ ಅಭ್ಯಾಸ ಮಾಡಿ ಬರೆದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಬೇಕು ಹಾಗೂ ಮರುಪರೀಕ್ಷೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೃಪಾಂಕ ಕೊಟ್ಟು ಉತ್ತೀರ್ಣ ಮಾಡುವುದು ಕೆಟ್ಟ ಅಭ್ಯಾಸಎನ್ . ಟಿ .ಎ ಪರೀಕ್ಷೆಯನ್ನು ಸರಿಯಾಗಿ ಮಾಡದೇ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಕೃಪಾಂಕ ಕೊಟ್ಟು ಉತ್ತೀರ್ಣ ಮಾಡುವುದು ಕೆಟ್ಟ ಅಭ್ಯಾಸ ಎಂದರು. ಬರಪರಿಹಾರದ … Continue reading *ನೀಟ್ ಪರೀಕ್ಷಾ ಅಕ್ರಮ: ಅಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ: ಮರುಪರೀಕ್ಷೆಗೆ ಸಿಎಂ ಆಗ್ರಹ*