*ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ನೀಟ್ ಪ್ರಶ್ನೆ ಪತ್ರಿಕೆ ಅಕ್ರಮದ ಬೆನ್ನಲ್ಲೇ ಬರೆದ ಪರೀಕ್ಷೆ ರದ್ದಾದ ಬೆನ್ನಲ್ಲೇ ನೀಟ್ ಆಕಾಂಕ್ಷಿಗಳು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ನೀಟ್ ಮರು ಪರೀಕ್ಷೆಯನ್ನು ಜೂನ್೨೧ಕ್ಕೆ ನಿಗದಿಗೊಳಿಸಲಾಗಿದೆ. ಆದಾಗ್ಯೂ ಆತಂಕದಲ್ಲಿ ಸಾವಿಗೆ ಶರಣಾಗುತ್ತಿದ್ದಾರೆ. ರಾಜಸ್ಥಾನದಲ್ಲಿ ನೀಟ್ ಆಕಾಂಕ್ಷಿಯೊಬ್ಬ ನೇಣಿಗೆ ಶರಣಾದ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿಯೂ ಇಂತದ್ದೇ ಘಟನೆ ನಡೆದಿದೆ. ನೀಟ್ ಆಕಾಂಕ್ಷಿ 21 ವರ್ಷದ ರಿತಿಕ್ ಮಿಶ್ರಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಲಖೀಂಪುರ ಬೀದಿಯ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.Home add … Continue reading *ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆ*