*ನೀಟ್ ಪರೀಕ್ಷಾ ವಿವಾದ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಹಾಗೂ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಎರಡು ವಾರಗಳಲ್ಲಿ ಉತ್ತರ ನೀಡುವಂತೆ ಕೇಂದ್ರ ಸರ್ಕಾರ ಹಾಗೂ ಎನ್ ಟಿಎ ಗೆ ನ್ಯಾಯಾಲಯ ಸೂಚನೆ ನೀಡಿದೆ. ನಿನ್ನೆ ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ಕೇಂದ್ರ ಸರ್ಕಾರ 1563 ಅಭ್ಯರ್ಥಿಗಳಿಗೆ ನೀಡಿದ್ದ ಗ್ರೇಸ್ ಅಂಕ ಹಿಂಪಡೆಯುವುದಾಗಿ ಹೇಳಿತ್ತು. ಅಲ್ಲದೇ ಜೂನ್ 23ರಂದು ಮರು ಪರೀಕ್ಷೆಗೆ ಅವಕಾಶ ನೀಡುವುದಾಗಿ ತಿಳಿಸಿತ್ತು. … Continue reading *ನೀಟ್ ಪರೀಕ್ಷಾ ವಿವಾದ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್*