*BREAKING: ಟೆಲಿಗ್ರಾಂ ಆಪ್ ಬ್ಯಾನ್: ಕೇಂದ್ರ ಸರ್ಕಾರದಿಂದ ಮಹತ್ವದ ಕ್ರಮ*
ಪ್ರಗತಿವಾಹಿನಿ ಸುದ್ದಿ: ದೇಶಾದ್ಯಂತ ಟೆಲಿಗ್ರಾಂ ಆಪ್ ನಿಷೇಧಿಸಿ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ನೀಟ್ ಪರೀಕ್ಷಾ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಟೆಲಿಗ್ರಾಮ್ ಆಪ್ ಮೂಲಕವೇ ನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಂ ಆಪ್ ಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ. ನೀಟ್ ಪರೀಕ್ಷೆ ಮುಗಿಯುವವರೆಗೂ ಈ ಕ್ರಮ ಕೈಗೊಳ್ಳಲಾಗುವುದು. ಜೂನ್ 22ವರೆಗೂ ಭಾರತದಲ್ಲಿ ಟೆಲಿಗ್ರಾಂ ಆಪ್ ಗೆ ನಿರ್ಬಂಧ ಹೇರಲಾಗಿದೆ. ಜೂನ್ 21 ರಂದು … Continue reading *BREAKING: ಟೆಲಿಗ್ರಾಂ ಆಪ್ ಬ್ಯಾನ್: ಕೇಂದ್ರ ಸರ್ಕಾರದಿಂದ ಮಹತ್ವದ ಕ್ರಮ*
Copy and paste this URL into your WordPress site to embed
Copy and paste this code into your site to embed