*ನೀಟ್ ಪೇಪರ್ ಲೀಕ್: ಬೆಳಗಾವಿಯಲ್ಲಿ ಯುವ ಕಾಂಗ್ರೆಸ್‌ನಿಂದ ಬೃಹತ್ ಪಂಜಿನ ಮೆರವಣಿಗೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ‘ನೀಟ್’  ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಬೇಕೆಂದು ಆಗ್ರಹಿಸಿ ಭಾನುವಾರ ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪಂಜಿನ ಮೆರವಣಿಗೆಯನ್ನು ನಡೆಸಿ ತೀವ್ರ ಪ್ರತಿಭಟನೆ ದಾಖಲಿಸಲಾಯಿತು. ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಡೆದ ಈ ಬೃಹತ್ ಪ್ರತಿಭಟನೆಯಲ್ಲಿ ನೂರಾರು ಯುವ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ  ವಿದ್ಯಾರ್ಥಿಗಳು ಭಾಗವಹಿಸಿ ಕೇಂದ್ರ ಸರ್ಕಾರದ … Continue reading *ನೀಟ್ ಪೇಪರ್ ಲೀಕ್: ಬೆಳಗಾವಿಯಲ್ಲಿ ಯುವ ಕಾಂಗ್ರೆಸ್‌ನಿಂದ ಬೃಹತ್ ಪಂಜಿನ ಮೆರವಣಿಗೆ*