*ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮಹಿಳೆ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ತನಿಖೆಯನ್ನು ಕೇಂದ್ರ ತನಿಖಾ ದಳ(ಸಿಬಿಐ)ಗೆ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಂಧಿತ ಮಹಿಳೆಯನ್ನು ಸಿಬಿಐಗೆ ಒಪ್ಪಿಸಲಾಗಿದೆ. ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಅವರು ಈ ಕುರಿತು ಮಾತನಾಡಿ, ಬಿಬ್ವೆವಾಡಿಯಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ. ನಾವು ಆಕೆಯನ್ನು ಪ್ರಶ್ನಿಸಿ ಹೆಚ್ಚಿನ ತನಿಖೆಗಾಗಿ ಸಿಬಿಐಗೆ ಒಪ್ಪಿಸಿದ್ದೇವೆ ಎಂದು ತಿಳಿಸಿದರು. ಮೇ 3ರಂದು ನಡೆದ ನೀಟ್–ಯುಜಿ 2026 … Continue reading *ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮಹಿಳೆ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed