ಪ್ರಗತಿವಾಹಿನಿ ಸುದ್ದಿ: ನೀಟ್-ಯುಜಿಸಿ ಪರೀಕ್ಷಾ ಅಕ್ರಮ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಸಂಸತ್ ಭವನ ಚಲೋಗೆ ಪೊಲೀಸರು ನಿರ್ಬಂಧವಿಧಿಸಿದ್ದರೂ ಕೇಳದ ಪ್ರತಿಭಟನಾಕಾರರು ದೆಹಲಿಯ ಜಂತರ್ -ಮಂತರ್ ನಿಂದ ಸಂಸತ್ ಭವನದತ್ತ ಮುನ್ನುಗ್ಗಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಸತ್ ಭವನದ ಮುಖ್ಯದ್ವಾರದ ಬಳಿ … Continue reading *ನೀಟ್ ಅಕ್ರಮದ ವಿರುದ್ಧ ಸಿಡಿದೆದ್ದ ಯುವಜನತೆ: ದೆಹಲಿಯಲ್ಲಿ ಬೀದಿ ಬೀದಿಯಲ್ಲಿ ಹೋರಾಟಕ್ಕಿಳಿದ ವಿದ್ಯಾರ್ಥಿ ಸಮೂಹ; ಸಂಸತ್ ಭವನದ ಮುಂದೆ ತೀವ್ರಗೊಂಡ ಪ್ರತಿಭಟನೆ*
Copy and paste this URL into your WordPress site to embed
Copy and paste this code into your site to embed