*ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆಯಲು ಸಮಯ ಕೇಳಿದ ಕೇಂದ್ರ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಸಿಜೆಪಿ ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರೆಸುರುವ ನಡುವೆಯೇ ಕೇಂದ್ರ ಸರ್ಕಾರ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದೆ. ಕೇಂದ್ರ ಸಚಿವರು ಹಾಗೂ ಸಿಜೆಪಿ ನಾಯಕರ ಸಂಧಾನ ಸಭೆ ನಡೆದಿದ್ದು, ಸಭೆಯಲ್ಲಿ ಸಿಜೆಪಿ ಪ್ರಮುಖವಾಗಿ ಮೂರು ಬೇಡಿಕೆಗಳನ್ನು ಇಟ್ಟಿದೆ. ಇದರಲ್ಲಿ ಪ್ರಮುಖವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆಯಬೇಕೆಂಬ ಬೇಡಿಕೆ ಇಟ್ಟಿದ್ದು, ಇದಕ್ಕೆ ಕೇಂದ್ರ ಸಚಿವರು ನಾಳೆ(ಜುಲೈ 25)ವರೆಗೂ ಸಮಯ ಕೇಳಿದ್ದಾರೆ.Home add -Advt ಈ ಸಂಬಂಧ … Continue reading *ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆಯಲು ಸಮಯ ಕೇಳಿದ ಕೇಂದ್ರ ಸರ್ಕಾರ*