Education

*NEET-UG ಪರೀಕ್ಷೆ ಫಲಿತಾಂಶ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ ಟಿಎ) ನೀಟ್-ಯುಜಿ-2024ರ ಪರೀಕ್ಷ ಅಫಲಿತಾಂಶವನ್ನು ಪ್ರಕಟಿಸಿದೆ.

ಸುಪ್ರೀಂ ಕೋರ್ಟ್ ನೀಡಿದ ಸೂಚನೆಯಂತೆ ನೀಟ್-ಯುಜಿ ಪರೀಕ್ಷೆಯ ನಗರ ಮತ್ತು ಕೇಂದ್ರವಾರು ಫಲಿತಾಂಶ ಪ್ರಕಟಿಸಲಾಗಿದೆ.

ಫಲಿತಾಂಶಕ್ಕಾಗಿ ಅಭ್ಯರ್ಥಿಗಳು ಎನ್ ಟಿಎ ನೀಟ್ ನ ಅಧಿಕೃತ ವೆಬ್ ಸೈಟ್ exams.nta.ac/NEET/ ಮತ್ತು neet.ntaonline.in ನಲ್ಲಿ ವೀಕ್ಷಿಸಬಹುದು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button