*BREAKING: ನೀಟ್ ಯುಜಿ ಮರು ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ನೀಟ್ ಯುಜಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಕೇಂದ್ರ ಸರ್ಕಾರ ನೀಟ್ ಪರಿಕ್ಷೆ ತಾತ್ಕಾಲಿಕವಾಗಿ ರದ್ದು ಮಾಡಿ ಆದೇಶ ಹೊರಡಿಸಿತ್ತು. ಇದೀಗ ನೀಟ್ ಮರು ಪರೀಕ್ಷೆಯ ಹೊಸ ದಿನಾಂಕ ಘೋಷಣೆಯಾಗಿದೆ. ನೀಟ್ ಯುಜಿ ಮರು ಪರೀಕ್ಷೆಯನ್ನು ಜೂನ್ 21ರಂದು ನಿಗದಿಪಡಿಸಲಾಗಿದೆ. ನೀಟ್ ಪರೀಕ್ಷೆ ರದ್ದಾದ ಬೆನ್ನಲ್ಲೇ ದೇಶಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ನೀಟ್ ಯುಜಿ ಮರುಪರೀಕ್ಷೆಗೆ ಹೊಸ ದಿನಾಂಕ ಪ್ರಕಟಿಸಲಾಗಿದೆ. ಜೂನ್ 21ರಂದು ಪರೀಕ್ಷೆ … Continue reading *BREAKING: ನೀಟ್ ಯುಜಿ ಮರು ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ*