*ಸರ್ಕಾರ ರಚನೆ, ಸಂಸದರ ಖರೀದಿಯ ಕಸರತ್ತು ಮುಗಿದಿದ್ದರೆ ನೊಂದ ನೀಟ್ ಪರೀಕ್ಷಾರ್ಥಿಗಳ ಅಹವಾಲು ಆಲಿಸಿ; ಪ್ರಧಾನಿಗೆ ಸಿಎಂ ಆಗ್ರಹ*

ನೀಟ್ ಪರೀಕ್ಷಾ ಅಕ್ರಮದ ಬಗ್ಗೆ ತನಿಖೆಯಾಗಲಿHome add -Advt ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ಮೋದಿಯವರು ಸರ್ಕಾರ ರಚನೆ, ಸಂಸದರ ಖರೀದಿಯ ಕಸರತ್ತು ಮುಗಿದಿದ್ದರೆ ನೊಂದ ನೀಟ್ ಪರೀಕ್ಷಾರ್ಥಿಗಳ ಅಹವಾಲು ಆಲಿಸಿ, ನೀಟ್ ಪರೀಕ್ಷಾ ಅಕ್ರಮದ ಬಗ್ಗೆ ಸೂಕ್ತ ತನಿಖೆಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ನೀಟ್‌ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ … Continue reading *ಸರ್ಕಾರ ರಚನೆ, ಸಂಸದರ ಖರೀದಿಯ ಕಸರತ್ತು ಮುಗಿದಿದ್ದರೆ ನೊಂದ ನೀಟ್ ಪರೀಕ್ಷಾರ್ಥಿಗಳ ಅಹವಾಲು ಆಲಿಸಿ; ಪ್ರಧಾನಿಗೆ ಸಿಎಂ ಆಗ್ರಹ*