*ನೀಟ್ ಮರುಪರೀಕ್ಷೆ ಹಿನ್ನೆಲೆ: ದೇಶಾದ್ಯಂತ ಪರೀಕ್ಷಾ ಕೇಂದ್ರಗಳಲ್ಲಿ ಭಾರಿ ಭದ್ರತೆ*

ಪ್ರಗತಿವಾಹಿನಿ ಸುದ್ದಿ: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಬಳಿಕ ಇಂದು ದೇಶಾದ್ಯಂತ ನೀಟ್-ಯುಜಿ ಮರು ಪರೀಕ್ಷೆ ನಡೆಯಲಿದ್ದು, ಭಾರೀ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ, ಯಾವುದೇ ಲೋಪಗಳಿಲ್ಲದೆ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಮತ್ತು ಸ್ಥಳೀಯ ಆಡಳಿತಗಳು ವ್ಯಾಪಕ ಸಿದ್ಧತೆಗಳನ್ನು ಮಾಡಿಕೊಂಡಿವೆ.Home add -Advt ಕಲಬುರಗಿಯಲ್ಲಿ 20 ಪರೀಕ್ಷಾ ಕೇಂದ್ರಗಳನ್ನು ನಿಯೋಜಿಸಲಾಗಿದ್ದು, ನಗರದಲ್ಲಿ 16 ಮತ್ತು ಆಳಂದ್ ತಾಲೂಕಿನ ಕಡಗಂಚಿಯಲ್ಲಿ 4 ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಸರ್ಕಾರಿ ಪಿಯು ಕಾಲೇಜು … Continue reading *ನೀಟ್ ಮರುಪರೀಕ್ಷೆ ಹಿನ್ನೆಲೆ: ದೇಶಾದ್ಯಂತ ಪರೀಕ್ಷಾ ಕೇಂದ್ರಗಳಲ್ಲಿ ಭಾರಿ ಭದ್ರತೆ*