*ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಮಧ್ಯೆ ಸಂಧಾನಕ್ಕೆ ಮಧ್ಯರಾತ್ರಿ ಯತ್ನ *

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಿಎಂ ಮಧ್ಯಸ್ಥಿಕೆಯಲ್ಲಿ ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಸಂಧಾನ ಯಶಸ್ವಿಯಾಗಿದ್ದು, ಕೇಂದ್ರ ಸರ್ಕಾರ ಸಕ್ಕರೆ ಕನಿಷ್ಟ ಮಾರಾಟ ಬೆಲೆ ನಿಗದಿ ಮಾಡಿದ ಬಳಿಕ ಅದಕ್ಕೆ ಅನುಗುಣವಾಗಿ ಸಕ್ಕರೆ ಕಾರ್ಖಾನೆ ಮಾಲೀಕರು ರೈತರಿಗೆ ನೀಡಬೇಕಾಗಿರುವ ದರದ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದ್ದು, ಈ ನಿರ್ಧಾರದ ಬಗ್ಗೆ ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರು ಇನ್ನೆರಡು ದಿನದಲ್ಲಿ ಅಂತಿಮ ತೀರ್ಮಾನ ಪ್ರಕಟಿಸಲಿದ್ದಾರೆ. ಬೆಳಗಾವಿಯ ಸುವರ್ಣ ಸೌಧ ಹಾಗೂ ಸರ್ಕಿಟ್ ಹೌಸ್ ನಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು … Continue reading *ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಮಧ್ಯೆ ಸಂಧಾನಕ್ಕೆ ಮಧ್ಯರಾತ್ರಿ ಯತ್ನ *