ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ ಅವರ ತಂದೆ -ತಾಯಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಬೆಳಗಾವಿಯ ಮನೆಗೆ ಬಂದು ಕೃತಜ್ಞತೆ ಸಲ್ಲಿಸಿದರು.Home add -Advt ಗುರುವಾರ ಸಂಜೆ ಆಗಮಿಸಿದ ನಿರಂಜನ ಹಿರೇಮಠ ದಂಪತಿ, ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಮನಃಪೂರ್ವಕ ಧನ್ಯವಾದ ಸಲ್ಲಿಸಿದರು. ಜೊತೆಗೆ ಬೆಳಗಾವಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಮೃಣಾಲ ಹೆಬ್ಬಾಳಕರ್ … Continue reading ಲಕ್ಷ್ಮೀ ಹೆಬ್ಬಾಳಕರ್ ಮನೆವರೆಗೂ ಬಂದು ಕೃತಜ್ಞತೆ ಸಲ್ಲಿಸಿದ ನೇಹಾ ಹಿರೇಮಠ ತಂದೆ-ತಾಯಿ ; ಮೃಣಾಲ ಹೆಬ್ಬಾಳಕರ್ ಅವರನ್ನು ಬೆಂಬಲಿಸಿ ಎಂದು ಮನವಿ ಮಾಡಿದ ನಿರಂಜನ ಹಿರೇಮಠ
Copy and paste this URL into your WordPress site to embed
Copy and paste this code into your site to embed