ನೇಹಾ ಕೊಲೆ ಪ್ರಕರಣ: ವಿಶೇಷ ನ್ಯಾಯಾಲಯ ಸ್ಥಾಪನೆಗೆ ಸರಕಾರ ನಿರ್ಧಾರ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹೀನಾಯ ಹತ್ಯೆ ಪ್ರಕರಣದ ಕುರಿತು ತನಿಖೆ ನಡೆಸಲು ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲು ಸರಕಾರಿ ನಿರ್ಧರಿಸಿದೆ.Home add -Advt ಕರ್ನಾಟಕ ಸರ್ಕಾರವು ಪ್ರಕರಣದಲ್ಲಿ ದಾಖಲಾಗಿರುವ ಪ್ರಥಮ ವರ್ತಮಾನ ವರದಿಯ ಆಧಾರದ ಮೇಲೆ ಮತ್ತು ಪ್ರಕರಣದ ಕುರಿತು ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸರ್ಕಾರವು ಪ್ರಸ್ತುತ ಪ್ರಕರಣದ ವಿಚಾರಣೆಗೆ ಒಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ಕುರಿತು ಇಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿದರು. ಈ … Continue reading ನೇಹಾ ಕೊಲೆ ಪ್ರಕರಣ: ವಿಶೇಷ ನ್ಯಾಯಾಲಯ ಸ್ಥಾಪನೆಗೆ ಸರಕಾರ ನಿರ್ಧಾರ