*ಗೃಹ ಸಚಿವ ಡಾ.ಪರಮೇಶ್ವರ್ ನಿವಾಸಕ್ಕೆ ABVP ಕಾರ್ಯಕರ್ತರಿಂದ ಮುತ್ತಿಗೆ*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಖಂಡಿಸಿ, ವಿದ್ಯಾರ್ಥಿನಿ ಹತ್ಯೆಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.Home add -Advt ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ಎಬಿವಿಪಿ ಕಾರ್ಯಕರ್ತರು, ವಿದ್ಯಾರ್ಥಿಗಳು ನೇಹಾ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಇದೇ ವೇಳೆ ಪ್ರತಿಭಟನಾ ನಿರತ ಎಬಿವಿಪಿ ಕಾರ್ಯಕರ್ತರು ಗೃಹ ಸಚಿವ ಡಾ. ಜಿ.ಪರಮೇಶ್ವರ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಾ.ಜಿ.ಪರಮೇಶ್ವರ್ ನಿವಾಸದ ಬಳಿ ಎಬಿವಿಪಿ ಪ್ರತಿಭಟನೆ ತೀವ್ರ ಸ್ವರೂಪ … Continue reading *ಗೃಹ ಸಚಿವ ಡಾ.ಪರಮೇಶ್ವರ್ ನಿವಾಸಕ್ಕೆ ABVP ಕಾರ್ಯಕರ್ತರಿಂದ ಮುತ್ತಿಗೆ*