*ನೇಹಾ ಹತ್ಯೆ ಕೇಸ್: ಬೆಳಗಾವಿಯಲ್ಲಿ ತೀವ್ರಗೊಂಡ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಶನಿವಾರ ಬೆಳಗಾವಿ ಜಿಲ್ಲಾ ಜಂಗಮ ಸಂಘಟನೆ ಹಾಗೂ ಶ್ರೀರಾಮ್ ಸೇನಾ ಹಿಂದೂಸ್ತಾನ್ ಸಂಘಟನೆಗಳು ಇಲ್ಲಿನ ಚನ್ನಮ್ಮ‌ ವೃತ್ತದಲ್ಲಿ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.Home add -Advt ಎಂಸಿಎ ವಿಭಾಗದಲ್ಲಿಯೇ ಹಳೆ ವಿದ್ಯಾರ್ಥಿಯಾಗಿದ್ದ ಫಯಾಜ್ ಎಂಬ ಅನ್ಯಕೋಮಿನ‌ ಯುವಕ ನೇಹಾಳ‌ ಹಿಂದೆ ಬಿದ್ದು ಪ್ರೀತಿಸುವಂತೆ ಪೀಡಿಸುತ್ತಿದ್ದ ಗುರುವಾರ ಪರೀಕ್ಷೆ ಬರೆದು … Continue reading *ನೇಹಾ ಹತ್ಯೆ ಕೇಸ್: ಬೆಳಗಾವಿಯಲ್ಲಿ ತೀವ್ರಗೊಂಡ ಪ್ರತಿಭಟನೆ*