*ನೇಹಾ ಹತ್ಯೆ ಪ್ರಕರಣ; ಆರೋಪಿ ರುಂಡ ಚಂಡಾಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ*

ನಾಳೆ ಹುಬ್ಬಳ್ಳಿ ಬಂದ್ ಗೆ ಕರೆHome add -Advt ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಕಾಲೇಜಿನಲ್ಲಿ ಓದುತ್ತಿದ್ದ ಆರೋಪಿ ಫಯಾಜ್ ನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿ ಫಯಾಜ್ ಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ವಿದ್ಯಾರ್ಥಿಗಳು ಹಾಗೂ ಎಬಿವಿಪಿ ಪ್ರತಿಭಟನೆ ನಡೆಸಿವೆ. ಈ ಬೆಳವಣಿಗೆಗಳ ಬೆನ್ನಲ್ಲೇ ಆರೋಪಿ ಹತ್ಯೆ ಮಾಡಿದರೆ 10 ಲಕ್ಷ ಬಹುಮಾನ ನೀಡುವುದಾಗಿ ಜಯ ಕರ್ನಾಟಕ ಮುಖಂಡರೊಬ್ಬರು … Continue reading *ನೇಹಾ ಹತ್ಯೆ ಪ್ರಕರಣ; ಆರೋಪಿ ರುಂಡ ಚಂಡಾಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ*