*ಮೃತ ನೇಹಾ ಹಿರೇಮಠ ಹೆಸರಲ್ಲಿ ಬಿಜೆಪಿ ರಾಜಕೀಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ*

ಸರಕಾರ ಈಗಾಗಲೆ ಸಿಐಡಿ ತನಿಖೆ, ವಿಶೇಷ ನ್ಯಾಯಾಲಯ ಸ್ಥಾಪನೆ ನಿರ್ಧಾರ ತೆಗೆದುಕೊಂಡಿದೆHome add -Advt ಪ್ರಗತಿವಾಹಿನಿ ಸುದ್ದಿ, ಬೈಲಹೊಂಗಲ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ವಿಷಯದಲ್ಲಿ ಬಿಜೆಪಿ ಅನಾವಶ್ಯಕವಾಗಿ ರಾಜಕೀಯ ಮಾಡುತ್ತಿದೆ. ನಮ್ಮ ಸಮಾಜದ ಹೆಣ್ಣು ಮಗಳನ್ನು ಕಳೆದುಕೊಂಡ ದುಃಖ ನನಗೂ ಇದೆ. ಈಗಾಗಲೆ ಸರಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ, ವಿಶೇಷ ನ್ಯಾಯಾಲಯ ಸ್ಥಾಪನೆ ನಿರ್ಧಾರ ತೆಗೆದುಕೊಂಡಿದೆ. ಆರೋಪಿಗೆ ಕಠಿಣ ಶಿಕ್ಷೆ ಆಗೋದು ಗ್ಯಾರಂಟಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. … Continue reading *ಮೃತ ನೇಹಾ ಹಿರೇಮಠ ಹೆಸರಲ್ಲಿ ಬಿಜೆಪಿ ರಾಜಕೀಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ*