*ನೇಹಾ ಪೋಷಕರನ್ನು ಭೇಟಿಯಾಗಿ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ್ ಅವರ ಮಗಳು ನೇಹಾ ಹಿರೇಮಠ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ಅವರ ನಿವಾಸಕ್ಕೆ ಮಹಿಲಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ಭೇಟಿ ನೀಡಿ, ನೇಹಾ ಪೋಷಕರಿಗೆ ಸಾಂತ್ವನ ಹೇಳಿದರು.Home add -Advt ಮಗಳನ್ನು ಕಳೆದುಕೊಂಡು ನೋವಿನಲ್ಲಿರುವ ನೇಹಾ ತಂದೆ ತಾಯಿಗಳಿಗೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಆರೋಪಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆ ನೀಡಿ, ಮಗಳ … Continue reading *ನೇಹಾ ಪೋಷಕರನ್ನು ಭೇಟಿಯಾಗಿ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*