ದುಷ್ಕರ್ಮಿಗೆ ಗಲ್ಲಿಗೇರಿಸಿ: ಸಚಿವ ಎಂ.ಬಿ ಪಾಟೀಲ ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಕೃತ್ಯವನ್ನು ಅತ್ಯಂತ ಬರ್ಬರ ಘಟನೆ ಎಂದು ಖಂಡಿಸಿರುವ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು, ಈ ದುಷ್ಕೃತ್ಯ ಎಸಗಿದವನನ್ನು ಗಲ್ಲಿಗೇರಿಸಬೇಕು ಎಂದು ಶನಿವಾರ ಆಗ್ರಹಿಸಿದರು. ಘಟನೆಯ ಬಗ್ಗೆ ತಮ್ಮ ನಿವಾಸದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಈ ಹ್ಯೇಯ ಪ್ರಕರಣದ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪಿಸಬೇಕು. ಇಂತಹ ದುಷ್ಕೃತ್ಯ ಎಸಗಿದವರಿಗೆ ತಕ್ಷಣವೇ ಕಠಿಣ ಶಿಕ್ಷೆ ಆಗಬೇಕು. ವಿಚಾರಣೆಯಲ್ಲಿ ವಿಳಂಬಕ್ಕೆ … Continue reading *ಹುಬ್ಬಳ್ಳಿ ವಿದ್ಯಾರ್ಥಿನಿ ಕೊಲೆ ಘಟನೆ ಹ್ಯೇಯ ಕೃತ್ಯ: ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆಗೆ ಸಚಿವ ಎಂ.ಬಿ.ಪಾಟೀಲ್ ಒತ್ತಾಯ*
Copy and paste this URL into your WordPress site to embed
Copy and paste this code into your site to embed