*ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ; ಹುಬ್ಬಳ್ಳಿಯಲ್ಲಿ ತೀವ್ರಗೊಂಡ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ನೇಹಾ ಹಿರೇಮಠ ಹತ್ಯೆ ಪ್ರಕರಣ ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಒಂದೆಡೆ ವಿದ್ಯಾರ್ಥಿ ಸಂಘಟನೆಗಳು, ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರೆ ಇನ್ನೊಂದೆಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.Home add -Advt ಬಿವಿಬಿ ಕಾಲೇಜು ಆವರಣದಲ್ಲಿಯೇ ಕಾರ್ಪೊರೇಟರ್ ಪುತ್ರಿ ಎಂಬಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಫಯಾಜ್ ಎಂಬ ಯುವಕ ಚಾಕುವಿನಿಂದ ಇರಿದು ಹತ್ಯೆಗೈದಿದ್ದ. ಆರೋಪಿ ಫಯಾಜ್ ಗೆ ಕಠಿಣ ಶಿಕ್ಷೆ ನೀಡಬೇಕು, ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಬಿವಿಬಿ ಕಾಲೇಜು ಬಳಿ ವಿದ್ಯಾರ್ಥಿಗಳು, … Continue reading *ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ; ಹುಬ್ಬಳ್ಳಿಯಲ್ಲಿ ತೀವ್ರಗೊಂಡ ಪ್ರತಿಭಟನೆ*