*ನೇಕಾರರಿಗೆ ಗುಡ್ ನ್ಯೂಸ್: ಉಚಿತ ವಿದ್ಯುತ್ ಬೇಡಿಕೆ ಮನವಿ ಪರಿಶೀಲನೆ: ಸಚಿವ ಶಿವಾನಂದ ಪಾಟೀಲ ಭರವಸೆ*

ಬೆಳಗಾವಿ: ವಿದ್ಯುತ್ ಮಗ್ಗಗಳಿಗೆ ಹತ್ತು ಅಶ್ವಶಕ್ತಿವರೆಗೆ ನವೆಂಬರ್ 2023ರಿಂದ ಜಾರಿ ಮಾಡಿರುವ ಉಚಿತ ವಿದ್ಯುತ್ ಪೂರೈಕೆ ಯೋಜನೆಯನ್ನು 2023ರ ಏಪ್ರಿಲ್‍ನಿಂದ ಅನ್ವಯಗೊಳಿಸುವಂತೆ ನೇಕಾರರ ಬೇಡಿಕೆಯನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಹತ್ತು ಅಶ್ವಶಕ್ತಿವರೆಗಿನ ವಿದ್ಯುತ್ ಮಗ್ಗಗಳಿಗೆ ಉಚಿತ ವಿದ್ಯುತ್ … Continue reading *ನೇಕಾರರಿಗೆ ಗುಡ್ ನ್ಯೂಸ್: ಉಚಿತ ವಿದ್ಯುತ್ ಬೇಡಿಕೆ ಮನವಿ ಪರಿಶೀಲನೆ: ಸಚಿವ ಶಿವಾನಂದ ಪಾಟೀಲ ಭರವಸೆ*