*ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ; ಕೇಂದ್ರ ಸಚಿವ HDK ಆರೋಪ*

ಆಸ್ತಿ ಕಳೆದುಕೊಂಡ ವ್ಯಾಪಾರಿಗಳಿಗೆ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಗಣೇಶ ಮೆರವಣಿಗೆ ವೇಳೆ ಪಟ್ಟಣದಲ್ಲಿ ನಡೆದ ಗಲಭೆ ಪೂರ್ವಯೋಜಿತ ಕೃತ್ಯ, ವ್ಯವಸ್ಥಿತ ಪಿತೂರಿ. ಅಷ್ಟೇ ಅಲ್ಲ; ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ನಾಗಮಂಗಲದ ಗಲಭೆ ಪೀಡಿತ ಪ್ರದೇಶಗಳಿಗೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿ ದುಷ್ಕರ್ಮಿಗಳ ದಾಳಿಗೆ ತುತ್ತಾದ ಅಂಗಡಿ, ಮಳಿಗೆಗಳನ್ನು ವೀಕ್ಷಿಸಿದ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು. ವ್ಯವಸ್ಥಿತವಾಗಿ ಗಲಭೆಗಳನ್ನು … Continue reading *ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ; ಕೇಂದ್ರ ಸಚಿವ HDK ಆರೋಪ*