*ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ; ಕೇಂದ್ರ ಸಚಿವ HDK ಆರೋಪ*

ಆಸ್ತಿ ಕಳೆದುಕೊಂಡ ವ್ಯಾಪಾರಿಗಳಿಗೆ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಗಣೇಶ ಮೆರವಣಿಗೆ ವೇಳೆ ಪಟ್ಟಣದಲ್ಲಿ ನಡೆದ ಗಲಭೆ ಪೂರ್ವಯೋಜಿತ ಕೃತ್ಯ, ವ್ಯವಸ್ಥಿತ ಪಿತೂರಿ. ಅಷ್ಟೇ ಅಲ್ಲ; ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.Home add -Advt ನಾಗಮಂಗಲದ ಗಲಭೆ ಪೀಡಿತ ಪ್ರದೇಶಗಳಿಗೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿ ದುಷ್ಕರ್ಮಿಗಳ ದಾಳಿಗೆ ತುತ್ತಾದ ಅಂಗಡಿ, ಮಳಿಗೆಗಳನ್ನು ವೀಕ್ಷಿಸಿದ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು. … Continue reading *ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ; ಕೇಂದ್ರ ಸಚಿವ HDK ಆರೋಪ*