*ಸೋಷಿಯಲ್ ಮೀಡಿಯಾ ನಿಷೇಧ ಖಂಡಿಸಿ ತೀವ್ರಸ್ವರೂಪ ಪಡೆದ ಪ್ರತಿಭಟನೆ: 14 ಜನರು ಬಲಿ*

ಪ್ರಗತಿವಾಹಿನಿ ಸುದ್ದಿ: ನೇಪಾಳದಲ್ಲಿ ಅಲ್ಲಿನ ಸರ್ಕಾರ ಸೋಷಿಯಲ್ ಮೀಡಿಯಾ ನಿಷೇಧ ಮಾಡಿದ್ದು, ಇದನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಸಾಮಾಜಿಕ ಮಾಧ್ಯಮಗಳ ಮೇಲಿನ ನಿಷೇಧ ಹಿಂಪಡೆಯಿರಿ, ದೇಶದಲ್ಲಿ ವ್ಯಾಪಿಸಿರುವ ಭ್ರಷ್ಟಾಚಾರ ಕೊನೆಗೊಳಿಸಿ ಎಂದು ಆಗ್ರಹಿಸಿ ಯುವಜನತೆ ಪ್ರತಿಭಟನೆ ಪ್ರಾರಂಭಿಸಿದ್ದು, ರಾಜಧಾನಿ ಕಠ್ಮಂಡುವಿನಲ್ಲಿ ಪ್ರತಿಭಟನಾ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದೆ. ಡಮಾಕ್ ಚೌಕ್ ನಿಂದ ಪುರಸಭೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟಕ್ಕೇ ಸುಮ್ಮನಾಗದೇ ಕಚೇರುಗೆ … Continue reading *ಸೋಷಿಯಲ್ ಮೀಡಿಯಾ ನಿಷೇಧ ಖಂಡಿಸಿ ತೀವ್ರಸ್ವರೂಪ ಪಡೆದ ಪ್ರತಿಭಟನೆ: 14 ಜನರು ಬಲಿ*