ನೇಪಾಳ ಪ್ರವಾಹ: ಪ್ರವಾಸಕ್ಕೆ ಹೋಗಿದ್ದ ಬೆಳಗಾವಿಯ ಇಬ್ಬರು ಸೇರಿ 17 ಕನ್ನಡಿಗರು ನಾಪತ್ತೆ

ಪ್ರಗತಿವಾಹಿನಿ ಸುದ್ದಿ: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದಾಗಿ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರೂ ಸಂಕಷ್ಟ ಎದುರಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ನೇಪಾಳಕ್ಕೆ ತೆರಳಿದ್ದ ಹಲವರು ಪ್ರವಾಹದಲ್ಲಿ ಸಿಲುಕಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, 17 ಕನ್ನಡಿಗರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ನೇಪಾಳದಲ್ಲಿ ಏಕಾಏಕಿ ಪರ್ವತ ಪ್ರದೇಶಗಳಿಂದ ನೀರು ಹಾಗೂ ಕೆಸರು ಮಿಶ್ರಿತ ಪ್ರವಾಹದ ನೀರು ನುಗ್ಗಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಪ್ರವಾಹದ ರಭಸಕ್ಕೆ ಭಾರಿ ಪ್ರಮಾಣದ ಹಾನಿಯಾಗಿದ್ದು, ನೂರಾರು ಮಂದಿ ಮೃತಪಟ್ಟಿದ್ದಾರೆ. ಗುರುವಾರ … Continue reading ನೇಪಾಳ ಪ್ರವಾಹ: ಪ್ರವಾಸಕ್ಕೆ ಹೋಗಿದ್ದ ಬೆಳಗಾವಿಯ ಇಬ್ಬರು ಸೇರಿ 17 ಕನ್ನಡಿಗರು ನಾಪತ್ತೆ