*ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಡಿಎನ್ಎ ಸಂಗ್ರಹಕ್ಕೆ ಬೌರಿಂಗ್ ಆಸ್ಪತ್ರೆ ನೋಡಲ್ ಕೇಂದ್ರವಾಗಿ ಆಯ್ಕೆ*

ಪ್ರಗತಿವಾಹಿನಿ ಸುದ್ದಿ: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ನೂರಾರು ಕನ್ನಡಿಗರು ನಾಪತ್ತೆಯಾಗಿದ್ದು, ಕಾಣೆಯಾದ ಕನ್ನಡಿಗರ ಡಿಎನ್‌ಎ ಮಾದರಿ ಸಂಗ್ರಹಕ್ಕೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ನೋಡಲ್ ಕೇಂದ್ರವಾಗಿ ಆಯ್ಕೆಯಾಗಿದೆ. ನೇಪಾಳದಲ್ಲಿ ನಾಪತ್ತೆಯಾದ ಕರ್ನಾಟಕದ ಸಂತ್ರಸ್ತರ ಪ್ರಥಮ ಹಂತದ ರಕ್ತಸಂಬಂಧಿಗಳ ಗುರುತು ಪತ್ತೆ ಹಚ್ಚಲು ಮತ್ತು ಡಿಎನ್‌ಎ (DNA) ಮಾದರಿ ಸಂಗ್ರಹಕ್ಕಾಗಿ ಬೆಂಗಳೂರಿನ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯನ್ನು ‘ನೋಡಲ್ ಕೇಂದ್ರ’ವನ್ನಾಗಿ ನಿಯೋಜಿಸಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ಮತ್ತು ಕಂದಾಯ ಇಲಾಖೆ … Continue reading *ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಡಿಎನ್ಎ ಸಂಗ್ರಹಕ್ಕೆ ಬೌರಿಂಗ್ ಆಸ್ಪತ್ರೆ ನೋಡಲ್ ಕೇಂದ್ರವಾಗಿ ಆಯ್ಕೆ*