*ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಕೆ.ಪಿ.ಶರ್ಮಾ ಓಲಿ*

ಪ್ರಗತಿವಾಹಿನಿ ಸುದ್ದಿ: ನೇಪಾಳ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದುವರೆದಿರುವ ಬೆನ್ನಲ್ಲೇ ಪ್ರಧಾನಿ ಹುದ್ದೆಗೆ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ಸಲ್ಲಿಸಿದ್ದಾರೆ. ನೇಪಾಳದಲ್ಲಿ ಸೋಷಿಯಲ್ ಮೀಡಿಯಾ ನಿಷೇಧ ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ಯುವ ಜನತೆ ರಾಷ್ಟ್ರವ್ಯಾಪಿ ಪ್ರತಿಭಟನೆ ಆರಂಭಿಸಿದ್ದರು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ 20 ಜನರು ಬಲಿಯಾಗಿದ್ದರು ನೂರಾರು ಜನರು ಗಾಯಗೊಂಡಿದ್ದರು. ಸಂಸತ್ ಹಾಗೂ ಪ್ರಧಾನಿ ನಿವಾಸದ ಮೇಲೂ ದಾಳಿ ನಡೆಸಲಾಗಿತ್ತು. ಘಟನೆ ಬೆನ್ನಲ್ಲೇ ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧವನ್ನು ಸರ್ಕಾರ ವಾಪಸ್ ಪಡೆದಿದೆ. ಆದಾಗ್ಯೂ ಸರ್ಕಾರದ … Continue reading *ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಕೆ.ಪಿ.ಶರ್ಮಾ ಓಲಿ*