*ನೇಪಾಳ ಮಾಜಿ ಪ್ರಧಾನಿ ಕೆ.ಪಿ ಶರ್ಮಾ ಒಲಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ನೇಪಾಳದ ಮಾಜಿ ಪ್ರಧಾನಿ ಕೆ.ಪಿ ಶರ್ಮಾ ಒಲಿ ಅವರನ್ನು ಪೊಲಿಸರು ಬಂಧಿಸಿರುವ ಘಟನೆ ನಡೆದಿದೆ. ಕಳೆದ ವರ್ಷ ನಡೆದ ಭ್ರಷ್ಟಾಚಾರ ವಿರೋಧಿ ಪ್ರತಿಭಟನೆಯ ವೇಳೆ 77 ಜನರ ಸಾವಿಗೆ ಕಾರಣವಾದ ಹಿಂಸಾಚಾರವನ್ನು ತಡೆಯುವಲ್ಲಿ ವಿಫಲರಾದ ಆರೋಪದ ಮೇಲೆ ಕೆ.ಪಿ.ಶರ್ಮಾ ಒಲಿ ಅವರನ್ನು ಬಂಧಿಸಲಾಗಿದೆ. ಬಾಲೆನ್ ಶಾ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ.Home add -Advt ಕಳೆದ ವರ್ಷ ನಡೆದ ಭ್ರಷ್ಟಾಚಾರ ವಿರೋಧಿ ‘ಜೆನ್ ಜಿ’ ಪ್ರತಿಭಟನೆಯ ವೇಳೆ ಕನಿಷ್ಠ … Continue reading *ನೇಪಾಳ ಮಾಜಿ ಪ್ರಧಾನಿ ಕೆ.ಪಿ ಶರ್ಮಾ ಒಲಿ ಅರೆಸ್ಟ್*