*ನೇತಾಜಿ ಸುಭಾಷ್ ಚಂದ್ರ ಬೋಸ್ : ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ರವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128 ನೇ ಜನ್ಮ ದಿನ. … Continue reading *ನೇತಾಜಿ ಸುಭಾಷ್ ಚಂದ್ರ ಬೋಸ್ : ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ: ಸಿಎಂ ಸಿದ್ದರಾಮಯ್ಯ*