*ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಗಳು ಪತ್ತೆ*

ಪ್ರಗತಿವಾಹಿನಿ ಸುದ್ದಿ: ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಂಗಳೂರಿನ ಪುದು ಗ್ರಾಮದ ಫರಂಗಿಪೇಟೆಯ ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​​ಗಳು ಪತ್ತೆಯಾಗಿವೆ. ಈ ಬಗ್ಗೆ ಪಂಚಾಯತ್ ಅಧ್ಯಕ್ಷರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಧ್ಯಕ್ಷರು ಸಾರ್ವಜನಿಕರ ಜೊತೆಗೂಡಿ ನೂರಾರು ಆಧಾರ್ ಕಾರ್ಡ್‌ಗಳನ್ನು ಸಂಗ್ರಹಿಸಿದ್ದಾರೆ. ಘಟನೆ ಬಗ್ಗೆ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದು, ಅಂಚೆ ಇಲಾಖೆಯಿಂದ ಸರಿಯಾದ ವಿಳಾಸಕ್ಕೆ ಆಧಾರ್ ಕಾರ್ಡ್ ತಲುಪುತ್ತಿಲ್ಲವೆಂದು … Continue reading *ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಗಳು ಪತ್ತೆ*