Kannada NewsKarnataka NewsLatest

ಚೀಲದಲ್ಲಿ ನವಜಾತ ಶಿಶು ಪತ್ತೆ

ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ: ನಗರದ ಹೊರವಲಯದಲ್ಲಿ ಗುರುವಾರ ಬೆಳಗ್ಗೆ ನವಜಾತ ಶಿಶುವೊಂದು ಪತ್ತೆಯಾಗಿದೆ.

ಗಂಡು ಶಿಶುವನ್ನು ಚೀಲದಲ್ಲಿಟ್ಟು ಬಿಟ್ಟುಹೋಗಿದ್ದು ಅದನ್ನು ಕಂಡವರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಶಿಶುವನ್ನು ಸದ್ಯ ಆಸ್ಪತ್ರೆಗೆ ದಾಖಲಿಸಿದ್ದು ಆರೋಗ್ಯವಾಗಿದೆ ಎಂದು ಸಿಡಿಪಿಒ ತಿಳಿಸಿದ್ದಾರೆ.

ಶಿಶುವಿನ ಹೆತ್ತವರಿಗಾಗಿ ಶೋಧ ನಡೆಸಲಾಗುತ್ತಿದ್ದು ಈ ಕುರಿತು ತನಿಖೆ ಕೈಗೊಳ್ಳಲಾಗಿದೆ.

ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button