*ಶಾಲೆಯ ಆವರಣದಲ್ಲೇ ನವಜಾತ ಶಿಶುವಿನ ಮೃತದೇಹ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಶಾಲೆಯ ಆವರಣದಲ್ಲಿಯೇ ನವಜಾತ ಶಿಶುವಿನ ಶವ ಪತ್ತೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ವೆಂಕಟೇಶ್ವರ ಶಾಲೆ ಬಳಿ ನಡೆದಿದೆ.Home add -Advt ಅರೆಬರೆ ಹೂತಿಟ್ಟಿದ್ದ ಶಿಶುವಿನ ಮೃತದೇಹ ಶಾಲೆ ಆವರಣದಲ್ಲಿ ಪತ್ತೆಯಾಗಿದೆ. ಇದನ್ನು ಕಂಡು ಜನರು ಬೆಚ್ಚಿ ಬಿದ್ದಿದ್ದಾರೆ. ಅರ್ಧದೇಹಮಾತ್ರ ಪತ್ತೆಯಾಗಿದ್ದು, ನಾಯಿಗಳು ಕಚ್ಚಿ ಎಳೆದಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. *ಬೆಳಗಾವಿ: ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed