*ಮಾರಿಹಾಳ-ಸುಳೇಭಾವಿಯಲ್ಲಿ ನೇಕಾರರ ಪತ್ತಿನ ಸಹಕಾರ ಸಂಘದ ನೂತನ ಶಾಖೆ ಉದ್ಘಾಟಿಸಿದ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ನೇಕಾರರು, ರೈತರು ಹಾಗೂ ಸಾರ್ವಜನಿಕರಿಗೆ ಸುಲಭವಾಗಿ ಆರ್ಥಿಕ ಸೇವೆಗಳನ್ನು ಒದಗಿಸುವುದರ ಜೊತೆಗೆ, ಸ್ಥಳೀಯ ಜನರ ಆರ್ಥಿಕ ಪ್ರಗತಿ ಮತ್ತು ಸ್ವಾವಲಂಬನೆಗೆ ಸಹಕಾರಿಯಾಗುವ ಉದ್ದೇಶದಿಂದ ನವನಗರ ಬಾಗಲಕೋಟೆಯ ನೇಕಾರರ ಪತ್ತಿನ ಸಹಕಾರ ಸಂಘ ನಿಯಮಿತದ ನೂತನ ಮಾರಿಹಾಳ-ಸುಳೇಭಾವಿ ಶಾಖೆಯನ್ನು ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಉದ್ಘಾಟಿಸಿದರು. ಮಾರಿಹಾಳ-ಸುಳೇಭಾವಿ ಭಾಗದ ಜನರಿಗೆ ಬ್ಯಾಂಕಿಂಗ್ ಹಾಗೂ ಸಹಕಾರಿ ಕ್ಷೇತ್ರದ ಆರ್ಥಿಕ ಸೇವೆಗಳು ಸುಲಭವಾಗಿ ಲಭ್ಯವಾಗಬೇಕು ಎಂಬ ನಿಟ್ಟಿನಲ್ಲಿ ಆರಂಭಗೊಂಡಿರುವ ಈ ನೂತನ ಶಾಖೆಯು … Continue reading *ಮಾರಿಹಾಳ-ಸುಳೇಭಾವಿಯಲ್ಲಿ ನೇಕಾರರ ಪತ್ತಿನ ಸಹಕಾರ ಸಂಘದ ನೂತನ ಶಾಖೆ ಉದ್ಘಾಟಿಸಿದ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed